September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದ ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಒಟ್ಲರವರಿಗೆ ನೀಡಿ ಸನ್ಮಾನಿಸಲಾಯಿತು.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮಾಲತಿ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ, ಬೋಧನಾ ಕಾರ್ಯ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
error: Content is protected !!