34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

ಅಳದಂಗಡಿ : ಸುಲ್ಕೇರಿಮೊಗ್ರು ಗ್ರಾಮದ ಪರಂಟ್ಯಾಲ ಕಂಬಳದಡ್ಡ ಮನೆ ನಿವಾಸಿ ಜಗದೀಶ ಪೂಜಾರಿ (47ವ.) ರವರು ಅಸೌಖ್ಯದಿಂದ ಸೆ.4ರಂದು ನಿಧನರಾದರು.

ಮೃತರು ಹೆಂಡತಿ ಸುಮಿತ್ರ ಮತ್ತು ಪುತ್ರಿ ವಂಶಿಕಾ, ಪುತ್ರ ಅನ್ವಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya
error: Content is protected !!