September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 7 ರಿಂದ ದಿಡುಪೆ (ಕಡಮಗುಂಡಿ) ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಉತ್ತಮ ಮಳೆಯಾಗುತ್ತಿದ್ದ ಹಿನ್ನಲೆ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಅರಣ್ಯಾಧಿಕಾರಿ ಶರ್ಮಿಷ್ಠಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜು.20 ರಿಂದ ದಿಡುಪೆ ಫಾಲ್ಸ್ ( ಕಡಮಗುಂಡಿ) ಜಲಪಾತ ವೀಕ್ಷಣೆಗೆ ಪ್ರವಾಸಿಗರ ಸುರಕ್ಷತೆಯ ಸಲುವಾಗಿ ಮುಂದಿನ ಆದೇಶದವರೆಗೆ ಪ್ರವೇಶ ನಿಷೇಧ ಹೇರಲಾಗಿತ್ತು.

Related posts

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!