September 5, 2026
ಅಭಿನಂದನೆ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಪ್ರೇಮಲತಾ ರವರಿಗೆ ಸನ್ಮಾನ

ಬೆಳ್ತಂಗಡಿ:ಕರ್ನಾಟಕ ಸ್ಟೇಟ್ ಟೈಲರ್. ಅಸೋಸಿಯೇಷನ್ . ಬೆಳ್ತಂಗಡಿ ವಲಯ ಸಮಿತಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಪ್ರೇಮಲತಾ ಇವರನ್ನು ಸನ್ಮಾನಿಸಲಾಯಿತು.


ಇವರು ಪಡಂಗಡಿ ಶಾಲೆಯ ಶಿಕ್ಷಕಿಯಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಾ ಇದ್ದಾರೆ.
ಈ ಸಂದರ್ಭದಲ್ಲಿ ವಲಯ ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ , ಜಿಲ್ಲಾ ಸಮಿತಿಯ ಸದಸ್ಯರಾದ ಶಾಂಭವಿ ಪಿ. ಬಂಗೇರ , ವಲಯ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ಗಜಾನನ ಟೈಲರ್ ಉಪಸ್ಥಿತರಿದ್ದರು.
ತಾಲೂಕು ಸಮಿತಿಯ ಉಪಾಧ್ಯಕ್ಷ ವಸಂತ ಸ್ವಾತಿ ಸ್ವಗತಿಸಿದರು. ಕಾರ್ಯದರ್ಶಿ ಜಿ.ವಿ ಹರೀಶ್ ಸವಣಾಲು ಧನ್ಯವಾದ ಸಲ್ಲಿಸಿದರು.

Related posts

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya
error: Content is protected !!