ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನದ ಪದಕ ಪಡೆದ ಮೋನಿಷಾ ರಸ್ಕಿನ್ಹಾ

ನಡಾ ಗ್ರಾಮದ ಸುರ್ಯ ನಿವಾಸಿಗಳಾದ ಮೋವಿನ್ ರಸ್ಕಿನ್ಹಾ ಹಾಗೂ ಜೆಸಿಂತಾ ರಸ್ಕಿನ್ಹಾ ಅವರ ಪುತ್ರಿ ಮೋನಿಷಾ ರಸ್ಕಿನ್ಹಾ ಅವರು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠಂ ಸಂಸ್ಥೆಯಲ್ಲಿ ಐದು ವರ್ಷಗಳ ಅಧ್ಯಯನದ ಅವಧಿಯಲ್ಲಿ ನಿರಂತರವಾಗಿ ಪ್ರಥಮ ಸ್ಥಾನ ಪಡೆದು, ದೃಶ್ಯ ಸಂವಹನ ವಿಭಾಗದಲ್ಲಿ (ಡಿಜಿಟಲ್ ಚಲನಚಿತ್ರ ನಿರ್ಮಾಣ ವಿಶೇಷತೆಯೊಂದಿಗೆ) ಸಮಗ್ರ ಎಂ.ಎಸ್ಸಿ ಪದವಿ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

Related posts

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಉಮೇಶ್ ಮದ್ದಡ್ಕ ರವರಿಗೆ ಛಾಯಾರತ್ನ ಪ್ರಶಸ್ತಿ

Suddi Udaya
error: Content is protected !!