September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಜಿ.ಎಂ. ಮಹಮ್ಮದ್ ಕುಂಞಿ ನಿಧನ

ವೇಣೂರು: ಇಲ್ಲಿಯ ಆರಂಬೋಡಿ ಗ್ರಾಮದ ಅಂಗರಕರಿಯ ನಿವಾಸಿ ಬೀಡಿ ಉದ್ಯಮಿ ಜಿ.ಎಂ.ಮಹಮ್ಮದ್ ಕುಂಞಿ (84) ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಮೃತರು ಅಂಗರಕರಿಯ ಜುಮ್ಮಾ ಮಸೀದಿಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಐವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya
error: Content is protected !!