September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು : 39 ನೇ ವರ್ಷದ ಶ್ರೀ ಕೃಷ್ಣ ಜನ್ಮಷ್ಟಾಮಿ, ಆಟೋಟ ಸ್ಪರ್ಧೆ

ಕೊಯ್ಯೂರು: ಕೊಯ್ಯೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ (ರಿ.) ಆದೂರು ಪೇರಾಲ್, ಕೊಯ್ಯೂರ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ 39 ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿಯು ಆಟೋಟ ಸ್ಪರ್ಧೆ ಕಾರ್ಯಕ್ರಮ ಅಟದ ಮೈದಾನದಲ್ಲಿ ಸೆ.4. ನಡೆಯಿತು.

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರವೀಂದ್ರನಾಥ್ ಪಿ.ಕಾರ್ಯಕ್ರಮಕ್ಕೆ ಚಾಲನೆ ನೀಡಿ ,ಶುಭ ಹಾರೈಸಿದರು.
ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆಗಳು ಜರಗಿತು.
ಸ್ಥಳೀಯ ಅಂಗನವಾಡಿ ಮಕ್ಕಳಿಗೆ ಕಪ್ಪೆ ಜಿಗಿತ, ಮುದ್ದುಕೃಷ್ಣ ವೇಷ ಸ್ಪರ್ಧೆಗಳ ಸಾರ್ವಜನಿಕರು ನೋಡಿ ಆನಂದಿಸಿದರು.
ಪ್ರಾಥಮಿಕ ಶಾಲಾ ಮಕ್ಕಳಿಗೆ 1ಹಾಗೂ 2 ತರಗತಿ ಮಕ್ಕಳಿಗೆ ಲಕ್ಕಿಗೇಮ್ ಮತ್ತು ಲಿಂಬೆ ಚಮಚ, 3 ಮತ್ತು 4 ಮಕ್ಕಳಿಗೆ ಸಂಗೀತ ಕುರ್ಚಿ ಮತ್ತು ಬಾಟಲಿಗೆ ನೀರು ತುಂಬಿಸುವುದು.

5 ಮತ್ತು 7ನೇ ತರಗತಿ ಮಕ 100ಮೀ ಓಟ ಮತ್ತು ಹಗ್ಗಜಗ್ಗಾಟ ,ಪ್ರೌಢ ಶಾಲಾ ಮಕ್ಕಳಿಗೆ ಹುಡುಗರಿಗೆ ತೆಂಗಿನಕಾಯಿ ಎಸೆತ ಮತ್ತು 100ಮೀ ಓಟ ಹುಡುಗಿಯರಿಗೆ 100 ಮೀ ಓಟ, ಪುರುಷರಿಗೆ ಜಾರು ಕಂಬ, ಮೊಸರು ಕುಡಿಕೆ, ಹಗ್ಗಜಗ್ಗಾಟ, ವಾಲಿಬಾಲ್ ಪಂದ್ಯಾಟ, ಮಹಿಳೆಯರಿಗೆ ಮೊಸರು ಕುಡಿಕೆ, ತ್ರೋಬಾಲ್, ಹಗ್ಗಜಗ್ಗಾಟ, ಲಕ್ಕಿಗೇಮ್ ಮತ್ತು ರಾತ್ರಿ 7ರಿಂದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮಗಳ ನಡೆಯಿತು.

Related posts

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya
error: Content is protected !!