September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ವಿಭಾಗ ಮಟ್ಟಕ್ಕೆ ಆಯ್ಕೆ


ಮಡಂತ್ಯಾರು : ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣ ಮಡಂತ್ಯಾರಿನಲ್ಲಿ ನಡೆಯಿತು.

ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಜಿಯಾನ್ ಸಿಕ್ವೇರಾ ಮತ್ತು ಜೀತನ್ ಸಿಕ್ವೇರಾರವರು ಭಾಗವಹಿಸಿ ದ್ವೀತಿಯ ಸ್ಥಾನವನ್ನು ಪಡೆದಿರುತ್ತಾರೆ.

ಜಿಯಾನ್ ಸಿಕ್ವೇರಾರವರು ಚಾಮರಾಜನಗರದಲ್ಲಿ ನಡೆಯುವ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ತರಬೇತಿಯನ್ನು ನೀಡಿರುತ್ತಾರೆ.

Related posts

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya
error: Content is protected !!