September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆಯ ರಾಜೇಂದ್ರ ಭಟ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಪಹಾರ ವ್ಯವಸ್ಥೆ

ವೇಣೂರು: ಬಜಿರೆಯ ರಾಜೇಂದ್ರ ಭಟ್ ರವರು ಕುಂಭಶ್ರೀ ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಮಾಡುವ ಮೂಲಕ ತಮ್ಮ ಅಭಿಮಾನ ಹಾಗೂ ಸಹಕಾರವನ್ನು ವ್ಯಕ್ತಪಡಿಸಿದ್ದಾರೆ.

ರಾಜೇಂದ್ರ ಭಟ್ ಅವರ ಪತ್ನಿ ಶ್ರೀಮತಿ ವಾಣಿ ರಾಜೇಂದ್ರ ಅವರು ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇವರ ಪುತ್ರಿ ಕುಮಾರಿ ಲಾವಣ್ಯ ಅವರು ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಕುಂಭಶ್ರೀ ವಿದ್ಯಾಸಂಸ್ಥೆಯ ಮೇಲಿನ ಅಪಾರ ಅಭಿಮಾನದಿಂದ ಉಪಹಾರದ ವ್ಯವಸ್ಥೆ ಮಾಡಿರುವ ರಾಜೇಂದ್ರ ಭಟ್ ಹಾಗೂ ಕುಟುಂಬದವರ ಸಹಕಾರಕ್ಕೆ ಸಂಸ್ಥೆಯ ಆಡಳಿತ ಮಂಡಳಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

Related posts

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!