September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕನ್ಯಾಡಿ ಶ್ರೀಗಳ ಭೇಟಿ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು.

ಈ ಸಂದರ್ಭ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಪ್ರಮುಖರಾದ ರಾಜೀವ ಸಾಲಿಯಾನ್, ಸಂತೋಷ್ ಕೆ.ಸಿ., ಸುನೀಲ್ ಕನ್ಯಾಡಿ, ಸಂತೋಷ್ ಉಪ್ಪಾರು, ರವೀಂದ್ರ ಅಮೀನ್, ಕಮಾಲಕ್ಷ, ಎಂ.ಕೆ ಪ್ರಸಾದ್, ಸುಮತಿ ಪ್ರಮೋದ್ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya
error: Content is protected !!