September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಪಾದೆ ಕಂಚೆಲು ಮಂಜಲ ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹ: ರಸ್ತೆ ಅಭಿವೃದ್ಧಿ ಮಾಡದಿದ್ದಲ್ಲಿ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವ ಬಗ್ಗೆ ನಿಧಾ೯ರ

ನಡ : ಇಲ್ಲಿನ ಪಾದೆ ಕಂಚೆಲು ಮಂಜಲ ನಾಗರಿಕರಿಂದ ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವ ಬಗ್ಗೆ ನಿಧಾ೯ರ ಕೈಗೊಳ್ಳಲಿದ್ದಾರೆ.

ಪಾದೆಯಿಂದ ಕಂಚೇಲು ಮಂಜಲ ಸುಮಾರು 2 ಕಿ.ಮೀ ರಸ್ತೆ ವಾಹನ ಸಂಚಾರಕ್ಕೆ, ಶಾಲಾ ಮಕ್ಕಳಿಗೆ, ಅನಾರೋಗ್ಯ ಪೀಡಿತರಿಗೆ ತೀರಾ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಈ ಭಾಗದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅತೀ ಶೀಘ್ರ ದಲ್ಲಿ ರಸ್ತೆ ಕಾಂಕ್ರಿಟೀಕರಣ ಮಾಡಿಕೊಟ್ಟಲ್ಲಿ ಮಾತ್ರ, ಸುಮಾರು 48 ಮನೆಯವರು ಒಟ್ಟು ಸೇರಿ ಮುಂಬರುವ ಚುನಾವಣೆಗಳಲ್ಲಿ ಮತದಾನ ಮಾಡುವುದು. ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುವ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದಾರೆ.

Related posts

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!