September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಕೊಡ್ಡೋಲು ನಿವಾಸಿ ಎನ್. ಕೆ. ಫಡಕೆ ನಿಧನ

ಇಂದಬೆಟ್ಟು: ಬಂಗಾಡಿ ಕೊಡ್ಡೋಲು ನಿವಾಸಿ ಎನ್. ಕೆ. ಫಡಕೆ (88 ವ) ಅವರು ಇಂದು (ಸೆ.7) ಬೆಳಿಗ್ಗೆ ವಯೋಸಹಜದಿಂದ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ ರಾಧಾ ಫಡಕೆ, ಮಕ್ಕಳಾದ ಪ್ರಭಾಕರ ಫಡಕೆ, ಗಿರೀಶ್ ಫಡಕೆ, ಶ್ರೀರಾಮ್ ಫಡಕೆ, ರಾಜೇಶ್ ಫಡಕೆ, ಗುರುಪ್ರಸಾದ್ ಫಡಕೆ, ಪೂರ್ಣಿಮಾ ಹಾಗೂ ಬಂಧು ವಗ೯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!