September 7, 2026
ಧಾರ್ಮಿಕ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 32ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಮಚ್ಚಿನ:ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 32ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸೆ 4 ರಂದು ಸಾರ್ವಜನಿಕ ಕ್ರೀಡಾಂಗಣ ಬಳ್ಳ ಮಂಜದಲ್ಲಿ ನಡೆಯಿತು

ಕಾರ್ಯಕ್ರಮದ ಉದ್ಘಾಟನೆಯನ್ನು ಜೆಸಿಐ ಮಡಂತ್ಯಾರ್ ಇದರ ಅಧ್ಯಕ್ಷರಾದ ಸಾಯಿ ಸುಮಾ ನಾವಡ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು ಮುಖ್ಯ ಅತಿಥಿಯಾಗಿ ಲಾರೆನ್ಸ್ ಟೇಲ್ಲಿಸ್ ಬಳ್ಳಮಂಜ. ಹರೀಶ್ ಶೆಟ್ಟಿ ಅಧ್ಯಕ್ಷರು ಯಸ್ ಡಿ ಯಂ ಸಿ ದಕ್ಷಿಣ ಕನ್ನಡ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ. ಗಣೇಶ್ ಹೆಗ್ಡೆ ನಾರಾವಿ ಛಾಯಾಗ್ರಾಹಕರು ಇವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಅಧ್ಯಕ್ಷರಾದ ಷಣ್ಮುಖ ಕುಲಾಲ್ ಇವರು ವಹಿಸಿದರು ನಂತರ ಮಕ್ಕಳಿಗೆ ಹಾಗೂ ಪುರುಷರಿಗೆ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು ಬೈಕ್ ರೇಸ್. ಹಗ್ಗಜಗ್ಗಾಟ ಗೋವಿಂದ ಸ್ಪರ್ಧೆ ಹಾಗೂ ಬಳ್ಳಮಂಜ ಪೇಟೆಯಿಂದ ಕ್ರೀಡಾಂಗಣದವರೆಗೆ ಶ್ರೀಕೃಷ್ಣ ಲಿಲೋತ್ಸವ ದೊಂದಿಗೆ ಭವ್ಯ ಮೆರವಣಿಗೆ ನಡೆಯಿತು ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಅಧ್ಯಕ್ಷರಾದ ಷಣ್ಮುಖ ಕುಲಾಲ್ ಇವರು ವಹಿಸಿದರು ಮುಖ್ಯ ಅತಿಥಿಗಳಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ. ಕೆಪಿಸಿಸಿ ಬೆಂಗಳೂರು ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್. ಹಿಂದೂ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ. ಮಡಂತ್ಯಾರ್ ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ , ಪಾರೆಂಕಿ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಪುನೀತ್ ಕುಮಾರ್ ಬಜಾಜ್ ಅಲೆನ್ಸ್ ಡಿವಿಜನಲ್ ಮ್ಯಾನೇಜರ್ ಪದ್ಮನಾಭ ಸುವರ್ಣ ಕಥೋಲಿಕ್ ಸಭಾ ಪ್ರಾಂತ್ಯ ಉಪಾಧ್ಯಕ್ಷರಾದ ಲಿಯೋ ರೋಡ್ರಿಗಸ್ .ಟೀಮ್ ಕಲ್ಕಿ ಸ್ಥಾಪಕರು ಅಖಿಲ್ ಶೆಟ್ಟಿ. ಉದ್ಯಮಿಗಳು ಸುರೇಶ್ ಕುಮಾರ್. ವೀರ ಕೇಸರಿ ಫ್ರೆಂಡ್ಸ್ ಅಧ್ಯಕ್ಷರಾದ ಅಶೋಕ್ ನಾವಡ. ಬ್ಯಾಂಕ್ ಆಫ್ ಬರೋಡ ಮಚ್ಚಿನ ಮ್ಯಾನೇಜರ್ ಮಧು ಕೆ. ಉದ್ಯಮಿಗಳಾದ ಪಿಕೆ ಇಸ್ಮೈಲ್. ಯುವ ವಾಹಿನಿ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ವಸಂತ ಪೂಜಾರಿ.ಓ ಆರ್ ಬಿ ಸೋಲಾರ್ ಮಹೇಶ್. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗಳಾದ ಪ್ರಭಾಕರ್ ಬಿ. ಇಂಜಿನಿಯರ್ ಯತೀಶ್ ರೈ. ಮಡಂತ್ಯಾರ್ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷರಾದ ಪ್ರಶಾಂತ್. ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಅಧ್ಯಕ್ಷರಾದ ಚಿದಾನಂದ. ಸ್ಟಾರ್ ಡೆಕೋರೇಷನ್ ಪ್ರೇಮ್ ಪ್ರಕಾಶ್ ಲೋಬೋ. ಲೋಕೇಶ್ ಕುಲಾಲ್ ಬಳ್ಳಮಂಜ ಇವರು ಉಪಸ್ಥಿತರಿದ್ದರು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು . ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನಿಸಲಾಯಿತು . ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ವಾಸ್ತವಿಕವಾಗಿ ಮಾತನಾಡಿದರು ಕಾರ್ಯದರ್ಶಿ ಶ್ರೇಯಸ್ ಸ್ವಾಗತಿಸಿದರು. ಉಪಾಧ್ಯಕ್ಷರಾದ. ರಕ್ಷಿತ್ ಕುಲಾಲ್ ಧನ್ಯವಾದ ನೀಡಿದರು
✍️ವರದಿ ಹರ್ಷ ಬಳ್ಳಮಂಜ

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಆ.17: ಅಂತಾರಾಷ್ಟ್ರೀಯ ವಿದ್ವಾಂಸ ಎ.ಪಿ ಉಸ್ತಾದ್ ರಿಂದ, ಖಾಝಿ ಸ್ವೀಕಾರ ಹಾಗೂ ಕೂರತ್ ತಂಙಳ್ ಅನುಸ್ಮರಣೆ

Suddi Udaya

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!