September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಸ್ಥಾಪನ ದಿನಾಚರಣೆ

ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನ ದಿನಾಚರಣೆ ಪಂಚಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ಕಾರ್ಯಕ್ರಮ ನಡೆಯಿತು


ಮುಖ್ಯ ಅತಿಥಿಯಾಗಿ ಮುಂಡಾಜೆ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ರಾವ್ ಕೆ ಮಠದಮಜಲು , ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕ ಉಪಾಧ್ಯಕ್ಷ ಪಂಚೇಶ್ ಪೊಂಗರದಡಿ, ಸಹಸಂಯೋಜಕ ಯೋಗೀಶ್ ಉಪಸ್ಥಿತರಿದ್ದರು.

ರಾಜೇಶ್ ಬಾಂಗ್ಲಾಗುಡ್ಡೆ ಚಾರ್ಮಾಡಿ ಸ್ವಾಗತಿಸಿ, ಈ ಸಂದರ್ಭದಲ್ಲಿ ಘಟಕ ಸಮಿತಿಯ ಸದಸ್ಯರು ಹಿಂದೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!