September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಸ್ಫರ್ಧೆಗಳಿಗೆ ಹೆಸರು ನೋಂದವಣಿಗೆ ಸೆ.10 ಕೊನೆ ದಿನ

ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ. ಪ್ರಸನ್ನ ಮುಚ್ಚಿನ್ನಾಯರು `ನೈದಿಲೆ’ ಹಲೇಜಿ ಇವರ ವೈದಿಕ ನೇತೃತ್ವದಲ್ಲಿ ಸೆ.14ರಂದು ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿಯಲ್ಲಿ ನಡೆಯಲಿದೆ.

ಇದರ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಪಂದ್ಯಗಳಿಗೆ ಪ್ರವೇಶ ಶುಲ್ಕ ಕಡ್ಡಾಯವಾಗಿದ್ದು ತಂಡದ ಹೆಸರು ನೊಂದಾಯಿಸಿಕೊಳ್ಳಲು ಸೆ.10ರ ಸಂಜೆ 6 ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸ್ಪರ್ಧೆಗಳ ವಿವರ
ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ,ಪುರುಷರಿಗೆ ಕಬಡ್ಡಿ(ಮುಕ್ತ) ಹಾಗೂ ಗುಂಡು ಎಸೆತ, ಬಲೂನ್ ಓಟ, ಪ್ರೌಢಶಾಲಾ ವಿಭಾಗ ಕಬಡ್ಡಿ, ಮಹಿಳೆಯರಿಗೆ ತ್ರೋಬಾಲ್, ಗುಂಡು ಎಸೆತ, ಸಂಗೀತ ಕುರ್ಚಿ ನಡೆಯಲಿದೆ. ಅಂಗನವಾಡಿಯಿಂದ 10 ತರಗತಿ ಮಕ್ಕಳಿಗೆ ವಿವಿಧ ಮಾದರಿಯ ಸ್ಪರ್ಧೆಗಳ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!