September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕ ಜಿ. ಕೃಷ್ಣ ಭಟ್ ಭೇಟಿ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕರಾದ ಜಿ. ಕೃಷ್ಣ ಭಟ್ ಇವರು ಭೇಟಿ ನೀಡಿ ಸಿಬ್ಬಂದಿಗಳಿಗೆ ಜೀವನದಲ್ಲಿ ಅವಮಾನಗಳನ್ನು ಎದುರಿಸಿ, ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಂತರೆ ಮಾತ್ರ ನಾವು ನಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು ಎಂದು ಹಿತವಚನವನ್ನು ನೀಡಿದರು.

ಅವರೊಂದಿಗೆ ಪ್ರೊಫೆಷನಲ್ ಕೊರಿಯರ್ ನ ಮ್ಯಾನೇಜರ್ ಹಾಗೂ ಜಾದುಗಾರರಾಗಿರುವಂತಹ ಎಂ.ಎಸ್ ರಾಜು ಇವರು ಕೂಡ ಉಪಸ್ಥಿತರಿದ್ದು ಸಂಸ್ಥೆಗೆ ಬರುವ ಗ್ರಾಹಕರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂದು ತನ್ನ ಜಾದುವಿನ ಮೂಲಕ ತಿಳಿಸಿದರು. ಹಾಗೂ ನಮ್ಮ ಜೀವನದಲ್ಲಿ ಕಷ್ಟ ಇದೆ ಎಂದು ಕುಗ್ಗದೆ, ನಮ್ಮಿಂದ ಎಲ್ಲಾ ಕೆಲಸವು ಸಾಧ್ಯವಿದೆಯೆಂದು ಮುನ್ನಡೆಯಬೇಕು ಎಂದು ಹೇಳಿದರು.

ಸಂಸ್ಥೆಯ ಸಿಬ್ಬಂದಿಗಳಾದ ಅರುಫಾ ಸುಹಾನ ಸ್ವಾಗತಿಸಿ, ಯಶೋಧರ ವಂದಿಸಿದರು. ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋರವರು ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.

Related posts

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!