ಬೆಳ್ತಂಗಡಿ : ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸೆ. 6ರಂದು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು.

ಅವರನ್ನು ಬ್ರಹ್ಮಾನಂದ ಶ್ರೀಗಳು ಗೌರವಿಸಿದರು. ಇತರ ಗಣ್ಯರು ಉಪಸ್ಥಿತರಿದ್ದರು.












