September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉರುವಾಲು : ಉಪ್ಪಿನಂಗಡಿ ಹೆಚ್ ಎಮ್ ಆಡಿಟೋರಿಯಂ ನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಉರುವಾಲು ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ತೇಜೊರತ್ 5ನೇ ತರಗತಿ ಇವರು ಕಟ ಮತ್ತು ಕುಮಿತೆ ಯಲ್ಲಿ ಪ್ರಥಮ ಸ್ಥಾನ ಪಡಕೊಂಡಿರುತ್ತಾರೆ.

ಇನ್ನೋರ್ವ ವಿದ್ಯಾರ್ಥಿ ಪ್ರೇಕ್ಷಿತ್ 5ನೇ ತರಗತಿ, ಇವರು ಕಟ ಮತ್ತು ಕುಮಿತೆ ಯಲ್ಲಿ ತೃತೀಯ ಸ್ಥಾನ ಪಡೆದು ಸಾಧನೆಗೈದಿರುತ್ತಾರೆ.

ಇವರಿಗೆ ಶಿಹಾನ್.ನವೀನ್ ಕುಮಾರ್ ಇವರು ತರಬೇತಿ ನೀಡಿರುತ್ತಾರೆ.

Related posts

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!