September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಶಿವಪ್ರಸಾದ ವೆಲ್ಡಿಂಗ್ ವರ್ಕ್ಸ್ ಮಾಲಕ ಸೀತಾರಾಮ ಕುಲಾಲ್ ನಿಧನ

ವೇಣೂರು ಮಹಾವೀರ ನಗರದ ಶಿವಪ್ರಸಾದ ವೆಲ್ಡಿಂಗ್ ವರ್ಕ್ಸ್ ಇದರ ಮಾಲಕ ಸೀತಾರಾಮ ಕುಲಾಲ್ (44 ವ) ರವರು ಸೆ.6 ರಂದು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಯುವಕ ಮಂಡಲ ವೇಣೂರು, ಯುವಸೇವಾ ಸಂಗಮ ವೇಣೂರು, ಭಾ.ಜ.ಪ. ಹಾಗೂ ಕುಲಾಲ ಸಂಘದಲ್ಲಿ ಸಕ್ರೀಯ ಸದಸ್ಯರಾಗಿ ಸೇವಾ ಚಟುವಟಿಕೆಗಳಲ್ಲಿ ಹಾಗೂ ವೇಣೂರಿನ ಶ್ರೀ ಗಣೇಶೋತ್ಸವಕ್ಕೆ ಹೊಸ ರೂಪದ ಹೊಸ ಟ್ಯಾಬ್ಲೋಗಳನ್ನು ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ಇವರ ವೆಲ್ಡಿಂಗ್ ವೃತ್ತಿಯಲ್ಲಿ ಹಲವಾರು ಮಂದಿ ತರಬೇತಿಯನ್ನು ಪಡೆದು ಈಗ ಸ್ವಾವಲಂಭಿಯಾಗಿ ಹೊಸ ವೆಲ್ಡಿಂಗ್ ಶಾಪ್ ತೆರೆದು, ಇವರು ಶಿಷ್ಯರಿಗೆ ಬೆಳಕಾಗಿದ್ದಾರೆ.


ಮೃತರು ಪತ್ನಿ ಸಮಿತಾ, ಮಕ್ಕಳಾದ ಕು| ತಸ್ವಿ, ಪುತ್ರ ತುಷಾರ್ ಹಾಗೂ ಸಹೋದರರು, ಸಹೋದರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Related posts

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!