September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೀ ಕ್ಷೇ.ಧ.ಗ್ರಾ. ಯೋಜನೆಯ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾರ್ಜನೆಗೆ ವಿಧ್ಯಾನಿಧಿ ವಿತರಣೆ

ಬೆಳ್ತಂಗಡಿ: ಮಾತೃಶ್ರೀ ಹೇಮಾವತಿರವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ನಿರ್ಗತಿಕರನ್ನು ಗುರುತಿಸಿ ಅವರಿಗೆ ಪ್ರತಿ ತಿಂಗಳು ಮಾಸಾಶನವನ್ನು ನೀಡುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿಯಾಗುವಂತೆ

ಶಾಲಾ ಪುಸ್ತಕ, ಬ್ಯಾಗ್, ಛತ್ರಿ, ಚಪ್ಪಲಿ, ಬಟ್ಟೆ ಹಾಗೂ ಇತ್ಯಾದಿ ವಸ್ತುಗಳನ್ನು ಒಳಗೊಂಡ ವಿಧ್ಯಾನಿಧಿ ಕಿಟ್ಟನ್ನು ನೀಡಿ ಮಕ್ಕಳು ಉತ್ತಮ ವಿಧ್ಯಾಭ್ಯಾಸವನ್ನು ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕೆಂಬ ಆಶಯದೊಂದಿಗೆ ತಾಲೂಕಿನ 19 ವಿಧ್ಯಾರ್ಥಿಗಳಿಗೆ ವಾತ್ಸಲ್ಯ ವಿಧ್ಯಾನಿಧಿ ಕಿಟ್ ನ್ನು ಜಿಲ್ಲೆಯ ನಿರ್ದೇಶಕರಾದ ದಿನೇಶ್ ಡಿ ರವರು ಹಾಗೂ ತಾಲೂಕು ಯೋಜನಾಧಿಕಾರಿ ಯಶೋಧರ ವಿತರಿಸಿದರು.

Related posts

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya
error: Content is protected !!