28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ: ಮೈರಲ್ಕೆ ಶ್ರೀ ರಾಮನಗರ ನಿವಾಸಿ ವಸಂತ ಶೆಟ್ಟಿ ಹೃದಯಾಘಾತದಿಂದ ನಿಧನ

ಓಡಿಲ್ನಾಳ : ಇಲ್ಲಿಯ ಮೈರಲ್ಕೆ ಶ್ರೀ ರಾಮನಗರದ ನಿವಾಸಿ ವಸಂತ ಶೆಟ್ಟಿ (58ವ) ರವರು ಇಂದು(ಸೆ.8) ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

Related posts

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!