32.1 C
ಪುತ್ತೂರು, ಬೆಳ್ತಂಗಡಿ
September 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ

ಮಚ್ಚಿನ ಮೊರಾಜಿ ದೇಸಾಯಿ ವಸತಿ ಶಾಲೆಯ ನೇತೃತ್ವದಲ್ಲಿ ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣ ಮಡಂತ್ಯಾರಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಮಚ್ಚಿನ ಬಾಲಕಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ತರಬೇತಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಸುಭಾಷ್ ಚಂದ್ರ ಪಿ ನೀಡಿದರು.

Related posts

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya
error: Content is protected !!