28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ : ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಕನ್ಯಾಡಿ ಶ್ರೀಗಳ ಭೇಟಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ವಿಶ್ವ ಹಿಂದೂ ಪರಿಷದ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಚಾರ ಪ್ರಮುಖ ಬೆಳ್ತಂಗಡಿ ಪ್ರಖಂಡ ನಾಗೇಶ್ ಕಲ್ಮಂಜ, ಬಜರಂಗದಳ ಸಹ ಸಂಯೋಜಕ ಗೌರವ್ ಉಜಿರೆ,‌ ನಂದಗೋಕುಲ ಗೋಶಾಲೆ ನಿಕಟಪೂರ್ವ ಅಧ್ಯಕ್ಷರು ಡಾ.ಎಂ.ಎಂ.‌ ದಯಾಕರ್ ಉಜಿರೆ, ರಾಘವೇಂದ್ರ ಗೌಡ ಊಂಕ್ರೊಟ್ಟು, ಜಯಾನಂದ ಗೌಡ ಕಲ್ಮಂಜ, ದಾಮೋದರ್ ದಾಮು ಉಜಿರೆ, ಹೇಮಂತ್ ಉಜಿರೆ ಉಪಸ್ಥಿತರಿದ್ದರು.

Related posts

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya

80ನೇ ಸ್ವಾತಂತ್ರ್ಯೋತ್ಸವದಲ್ಲಿ ಕಂಗೊಳಿಸಿದ ಬ್ರೈಟ್ ಹೊರೈಝನ್

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya
error: Content is protected !!