28.2 C
ಪುತ್ತೂರು, ಬೆಳ್ತಂಗಡಿ
September 8, 2026
ಶಾಲಾ ಕಾಲೇಜು

ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ವಾಣಿ ಕಾಲೇಜಿಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಕಬ್ಬಡಿ ತಂಡವು ಬೆಳ್ತಂಗಡಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಪಂದ್ಯಾವಳಿಯಲ್ಲಿ ವಾಣಿ ಕಾಲೇಜಿನ ಬಾಲಕಿಯರ ತಂಡವು ಉತ್ತಮ ತಂಡದ ಸಮನ್ವಯ, ಕ್ರೀಡಾ ಮನೋಭಾವ ಹಾಗೂ ಆತ್ಮವಿಶ್ವಾಸದಿಂದ ಸ್ಪರ್ಧಿಸಿ ಗಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಬಾಲಕಿಯರ ವಿಭಾಗದಿಂದ ಕುಮಾರಿ ವೈಷ್ಣವಿ ಕೆ. ಪೂಜಾರಿ ಹಾಗೂ ಕುಮಾರಿ ಹಂಷಿತ ಅವರು ಮುಂದಿನ ಹಂತದ ಆಯ್ಕೆಗಾಗಿ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಿಂದಲೂ ಓರ್ವ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ.

ತಂಡಕ್ಕೆ ಪದ್ಮರಾಜ್ ಅವರು ತರಬೇತುದಾರರಾಗಿ ಮಾರ್ಗದರ್ಶನ ನೀಡಿದ್ದು, ಬೆಳಿಯಪ್ಪ ಕೆ. ಅವರು ತಂಡದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!