28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ದಿವಾಕರ ಪೂಜಾರಿ ನಿಧನ

ಬೆಳ್ತಂಗಡಿ: ಪ್ರಗತಿಪರ ಕೃಷಿಕ ಕಕ್ಕೆಪದವು ಕರ್ಲ ನಿವಾಸಿ ದಿವಾಕರ ಪೂಜಾರಿ (73ವ) ಅನಾರೋಗ್ಯದಿಂದ ಸೆ 7ರಂದು ಸ್ವಗೃಹದಲ್ಲಿ ನಿಧನರಾದರು.

ಪಾಂಡವರಕಲ್ಲು ಕೋಟಿ ಚೆನ್ನಯ ಗರಡಿ ಪ್ರಮುಖರಾಗಿ, ಕಜೆಕಾರು ದೇವಸ್ಥಾನದ ಸಮಿತಿ ಸದಸ್ಯರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಪ್ರಗತಿಪರ ಕೃಷಿಕರಾಗಿ, ದಾನಿಯಾಗಿ, ಸಾಧು ಮತ್ತು ಮೃದು ಸ್ವಭಾವದ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಮೋನಮ್ಮ, ಮೂವರು ಮಕ್ಕಳಾದ ಕೇಸರಿ, ತುಳಸಿಧರ, ಸುರೇಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya
error: Content is protected !!