ತೋಟತ್ತಾಡಿ : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ತೋಟತ್ತಾಡಿಯ ನಿವಾಸಿ ನಿವೃತ್ತ ಶಿಕ್ಷಕರಾದ ತಮ್ಮಯ್ಯ ಗೌಡ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ , ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ,. ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಗೌರವ ಸಲಹೆಗಾರರಾದ ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಸದಸ್ಯರಾದ ರವಿ ಉಜಿರೆ, ಗoಗಾಧರ ಉಜಿರೆ, ಲೋಕೇಶ್ ಅಣಿಯೂರು, ಸಚಿನ್ ಉಜಿರೆ, ವೆoಕಟೇಶ್ ಭಟ್ ಬೆಳಾಲು, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.












