23.6 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೋಗಾಸನ ಸ್ಪರ್ಧೆ: ಕಲ್ಮಂಜ- ನಿಡಿಗಲ್ ಶಾಲಾ ವಿದ್ಯಾರ್ಥಿ ನಿಶ್ಚಲ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಮಂಜ: ನಿಡಿಗಲ್ ಸ.ದ.ಕ.ಜಿ.ಪಂ.ಹಿ.ಪ್ರಾ. ಶಾಲಾ 9ನೇ ತರಗತಿಯ ವಿದ್ಯಾರ್ಥಿ ನಿಶ್ಚಲ್ ಗೌಡ ಅವರು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಲ್ಮಂಜ ಬನದಬೈಲು ನಿವಾಸಿ ದಿನೇಶ್ ಗೌಡ ಸುಶ್ಮಿತಾ ಗೌಡ ದಂಪತಿಯ ಪುತ್ರ.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!