28.2 C
ಪುತ್ತೂರು, ಬೆಳ್ತಂಗಡಿ
September 8, 2026
ಧಾರ್ಮಿಕ

ಕಣಿಯೂರು:ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚಾರಿಸಲಾಯಿತು
ಅದಕ್ಕೆ ಪೂರ್ವಕವಾಗಿ 9 ದಿನಗಳ ಕಾಲ ನಡೆಯುವ ನೊವೆನಾ ಪ್ರಾರ್ಥನೆಯು ರವಿವಾರ ಕೊನೆಗೊಂಡಿತು ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್ ಗಳಲ್ಲಿ ದಿವ್ಯ ಬಲಿ ಪೂಜೆಯನ್ನು ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಇಂದು ಸವಿಯಲಿದ್ದಾರೆ 8 ದಿನಗಳ ನೊವೆನಾ ಆಚರಣೆಯಲ್ಲಿ ಪ್ರಾರ್ಥನೆ ಧ್ಯಾನ ಭಕ್ತಿಗೀತೆಗಳು ಹಾಗೂ ವಿಶೇಷ ಉದ್ದೇಶಕ್ಕಾಗಿ ಪ್ರಾರ್ಥನೆಯ ಸಲ್ಲಿಸಲಾಯಿತು ಮೊಂತಿ ಹಬ್ಬದ ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ
ಪ್ರಧಾನ ದಿವ್ಯ ಬಲಿ ಪೂಜೆಯನ್ನು ಫಾ. ಸುನಿಲ್ ಜಾರ್ಜ್ ಡಿಸೋಜ ತೆನೆ ಆಶೀರ್ವದಿಸಿ ಸಂದೇಶ ನೀಡಿದರು. ಚರ್ಚಿನ ಗುರುಗಳಾದ ಫಾ. ಕಾಶ್ಮೀರ್ ಡಿಸೋಜ
ಸಹಕರಿಸಿದರು

ವಾಹನಗಳ ಆಶೀರ್ವಚನ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದ್ದ ಪುಟಾಣಿ ಮಕ್ಕಳಿಗೆ ಹಾಗೂ ಎಲ್ಲರಿಗೂ ಕಬ್ಬು ಹಾಗೂ ಸಿಹಿ ತಿಂಡಿ. ಸ್ತ್ರೀ ಸಂಘ ದವರು ವಿತರಿಸಲಾಯಿತು
ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಆರ್ಥಿಕ ಸಮಿತಿ ಸದಸ್ಯರು ಗುರಿಕಾರರು ಚರ್ಚ್ ಪಾಲನಾ ಮಂಡಳಿ ಸದಸ್ಯರು ಮುಖಂಡರು ಸಹಕರಿಸಿದರು

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya
error: Content is protected !!