28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಡೈನಾ ಪ್ರವೀಣ್ ವಿಜಯ್ ಪಾರಳರವರಿಂದ ಪ್ರೋತ್ಸಾಹ ಧನ ವಿತರಣೆ

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀಮತಿ ಡೈನಾ ಪ್ರವೀಣ್ ವಿಜಯ್ ಪಾರಳ ಇವರು ಬೆಳಾಲು ಗ್ರಾಮದ ಕಡುಬಡತನದಲ್ಲಿರುವ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತಮ್ಮ ವೈಯಕ್ತಿಕ ನೆಲೆಯಲ್ಲಿ ಪ್ರೋತ್ಸಾಹ ಧನ ಸಹಾಯವನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಬಜಪೆ ವಲಯ ಯೋಜನಾಧಿಕಾರಿಗಳಾದ ಗಿರೀಶ್. ಎಂ, ಜುಬೈರ್ ಅನಂತೋಡಿ, ಬೆಳಾಲು, ಮೈತ್ರಿ ಯುವಕ ಮಂಡಲ ಅಧ್ಯಕ್ಷರಾದ ನವನೀತ್ ಗೌಡ, ಯುವಕ ಮಂಡಲ ಗೌರವ ಸಲಹೆಗಾರರಾದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ,ಗೌರವಾಧ್ಯಕ್ಷರಾದ ನಿತಿನ್ ಮೋನಿಸ್, ಕಾರ್ಯದರ್ಶಿ ಕಿರಣ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!