32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕ ತಮ್ಮಯ್ಯ ಗೌಡರವರಿಗೆ ಸನ್ಮಾನ

ತೋಟತ್ತಾಡಿ : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ತೋಟತ್ತಾಡಿಯ ನಿವಾಸಿ ನಿವೃತ್ತ ಶಿಕ್ಷಕರಾದ ತಮ್ಮಯ್ಯ ಗೌಡ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ , ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ,. ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಗೌರವ ಸಲಹೆಗಾರರಾದ ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಸದಸ್ಯರಾದ‌ ರವಿ ಉಜಿರೆ, ಗoಗಾಧರ ಉಜಿರೆ, ಲೋಕೇಶ್ ಅಣಿಯೂರು, ಸಚಿನ್ ಉಜಿರೆ, ವೆoಕಟೇಶ್ ಭಟ್ ಬೆಳಾಲು, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!