32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರಿಂದ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ

ಬೆಳ್ತಂಗಡಿ: ರಾಜ್ಯ ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರು ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ಸೆ.7 ರಂದು ಧರ್ಮಸ್ಥಳದಲ್ಲಿ ನಡೆಸಿದರು.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಮತ್ತು ವಸತಿ ಗೃಹಗಳಲ್ಲಿ ಖಾಯಂ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ನಡೆಸಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್‌ಎನ್ ನರಗುಂದ, ಕಾರ್ಮಿಕ ಇಲಾಖೆ, ಪಿ,ಎಫ್ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-೨) ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕು ಇವರು ಭಾಗವಹಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!