32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದುಳಿದ ವರ್ಗಗಳ ಕಲ್ಯಾಣ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ 2026-27ನೇ ಸಾಲಿಗೆ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ಸೆ. 30 ಆಗಿದ್ದು, ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಮಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya
error: Content is protected !!