29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಭೇಟಿ ; ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಕಣಿಯೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಸೆ. 07 ರಂದು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಕುಶಲೋಪಚಾರಿ ವಿಚಾರಿಸಿದರು.

ಸಂಘದಿಂದ ಪಾಲನಾ ಕೇಂದ್ರಕ್ಕೆ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

Suddi Udaya

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya
error: Content is protected !!