30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ನವರಿಂದ ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ಮಾಲಕರಾದ ಹರೀಶ್ ಗೌಡರವರು ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆಯ ಕೊಡುಗೆ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Related posts

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ಕೂಟ ದಿನಾಚರಣೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya
error: Content is protected !!