25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ: ಜೀವಂಧರ್ ಕುಮಾರ್ ಇಂದ್ರ ನಿಧನ

ಬೆಳ್ತಂಗಡಿ: ಬೆಳ್ತಂಗಡಿಯ‌ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಭ| ಅನಂತನಾಥ ಸ್ವಾಮಿ ಬಸದಿಯ ಪೂಜಾ ವಿಧಿ ವಿಧಾನವನ್ನು ಹಲವಾರು ವರ್ಷಗಳ ಕಾಲ ನೆರವೇರಿಸಿರುವ ಅರ್ಚಕರಾದ ಜೀವಂಧರ್ ಕುಮಾರ್ ಇಂದ್ರ( 74 ವರ್ಷ ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಇವರು ಇಬ್ಬರು ಗಂಡು ಮಕ್ಕಳು ಮತ್ತು ಓರ್ವ ಪುತ್ರಿಯನ್ನು ಮತ್ತು ಅಳಿಯ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ದೇಹ ದಹನಕ್ರಿಯೆಯನ್ನು ಬೆಳ್ತಂಗಡಿಯ ಶ್ರೀ ರತ್ನತ್ರಯ ಬಸದಿ ವ್ಯಾಪ್ತಿಯಲ್ಲಿರುವ ಚಿತಾಗಾರದಲ್ಲಿ ನಾಳೆ (10-09-2026 ನೇ ಗುರುವಾರ,) ಬೆಳಗ್ಗೆ 9 ಗಂಟೆಗೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya
error: Content is protected !!