30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ , ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟಿನ ಅಧ್ಯಕ್ಷ ರಾಜೇಂದ್ರ ನಾಯರ್ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷರಾಗಿ ಕುವೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಉಪಾದ್ಯಕ್ಷ ಪ್ರದೀಪ್ ಶೆಟ್ಟಿ ಪಾಡ್ಯಾರು, ಸಾಯಿರಾಂ ಪ್ರೆಂಡ್ಸ್, ಮುಖ್ಯ ಅತಿಥಿಯಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಭಜನ ಮಂಡಳಿ ಅಧ್ಯಕ್ಷ ಸತ್ಯಪಾಲ ನಾಯರ್, ಗ್ರಾಮ ಪಂಚಾಯತಿ ಕುವೆಟ್ಟು ಇದರ ಮಾಜಿ ಅಧ್ಯಕ್ಷೆ ಆಶಾಲತಾ ಹಾಗೂ ಸಮಾರೋಪ ಸಮಾರಂಭದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ , ಶಟಲ್ ಪೌಂಡೇಶನ್ ಪಣೆಜಾಲು ಇದರ ಅಧ್ಯಕ್ಷ ಯತೀಶ್ ಸಿರಿಮಜಲು ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!