29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಕ್ರೀಡಾಕೂಟ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಇಲ್ಲಿಯ ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಇದರ 19 ನೇ ವರ್ಷದ ಸಂಭ್ರಮಾಚರಣೆಯ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸೆ.20 ರಂದು ಕ್ರೀಡಾ ಕೂಟ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮನೋಹರ್ ಗೌಡ, ಗೌರವಾಧ್ಯಕ್ಷ ವಿಜಯ ಪೂಜಾರಿ, ಸಾಪಕಧ್ಯಕ್ಷ ರಕ್ಷಿತ್ ಬಜಿರೆ, ಉಪಾಧ್ಯಕ್ಷ ರಂಜಿತ್ ಬಜಿರೆ, ಕೋಶಾಧಿಕಾರಿ ರಾಜೇಶ್ ಬಜಿರೆ, ಕಾರ್ಯದರ್ಶಿ ನಾಗಭೂಷಣ್ ದೇವಾಡಿಗ, ಜೊತೆ ಕಾರ್ಯದರ್ಶೀ ಸುಧೀರ್ ಬಜಿರೆ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!