30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.10: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ

ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿಯ ಜೈನ ಬಸದಿ, ಮೇಲಂತಬೆಟ್ಟು, ಹಳೆಕೋಟೆ, ಚರ್ಚ್‌ ರೋಡ್, ಹುಣ್ಸೆಕಟ್ಟೆ, ಮುಗುಳಿ, ಕಲ್ಲಗುಡ್ಡೆ ಹಾಗೂ ಆಸುಪಾಸು ಪರಿಸರದಲ್ಲಿ ಸೆ.10ರಂದು ಬೆಳಿಗ್ಗೆ ಗಂಟೆ10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಗೋಕುಲದ ಗೋಪಾಲ ಸ್ಪರ್ಧೆಯಲ್ಲಿ ಸ್ಮಯ ಎಸ್. ಕೋಟ್ಯಾನ್‌ ಬಳಂಜ ಪ್ರಥಮ: ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya
error: Content is protected !!