29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 12: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ‘ಕೃಷ್ಣ ವೇಷ ಸ್ಪರ್ಧೆ’

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಸೆ. 12ರಂದು ಬೆಳ್ತಂಗಡಿ ಶೋರೂಂನಲ್ಲಿ ‘ಕೃಷ್ಣ ವೇಷ ಸ್ಪರ್ಧೆ’ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸ್ಪರ್ಧೆಯಲ್ಲಿ ಮುದ್ದು ಕೃಷ್ಣ, ಬಾಲಕೃಷ್ಣ, ರಾಧಾ ಕೃಷ್ಣ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಲಿದೆ.

0ರಿಂದ 4 ವರ್ಷದ ಮಕ್ಕಳಿಗೆ ‘ಮುದ್ದು ಕೃಷ್ಣ’, 5ರಿಂದ 7 ವರ್ಷದ ಮಕ್ಕಳಿಗೆ ‘ಬಾಲ ಕೃಷ್ಣ’ ಹಾಗೂ 8ರಿಂದ 10 ವರ್ಷದ ಮಕ್ಕಳಿಗೆ ‘ರಾಧಾ ಕೃಷ್ಣ’ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

ಪ್ರತಿ ವಿಭಾಗದಲ್ಲಿಯೂ ವಿಜೇತರನ್ನು ಆಯ್ಕೆ ಮಾಡಿ ಆಕರ್ಷಕ ಬಹುಮಾನವನ್ನು ವಿತರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 9945939300 ಸಂಪರ್ಕಿಸಬಹುದು.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya
error: Content is protected !!