30 C
ಪುತ್ತೂರು, ಬೆಳ್ತಂಗಡಿ
September 10, 2026
ಅಭಿನಂದನೆಜಿಲ್ಲಾ ಸುದ್ದಿರಾಜಕೀಯವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ಅವರನ್ನು ಎಐಸಿಸಿ ನೇಮಕ ಮಾಡಲಾಗಿದೆ. ಸಂಸದ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದು, ನೇಮಕಾತಿ ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

‘ಸಂಘಟನ್‌ ಸೃಜನ ಅಭಿಯಾನ’ದ ಭಾಗವಾಗಿ ಈ ನೇಮಕಾತಿಗಳನ್ನು ಮಾಡಲಾಗಿದೆ. ಈ ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಎಐಸಿಸಿ ವೀಕ್ಷಕರು (Observers) ವಿವರವಾದ ಪರಿಶೀಲನೆ ನಡೆಸಿ, ಪಕ್ಷದ ಪದಾಧಿಕಾರಿಗಳು ಹಾಗೂ ಇತರ ಸಂಬಂಧಿತರೊಂದಿಗೆ ಸಮಾಲೋಚನೆ ನಡೆಸಿ, ಸಮಗ್ರ ವರದಿಗಳನ್ನು ಸಲ್ಲಿಸಿದ್ದಾರೆ.

ಈ ವರದಿಗಳನ್ನು ಸಲ್ಲಿಸಿದ ಬಳಿಕ, ಒಬ್ಬೊಬ್ಬರೊಂದಿಗೆ ವೈಯಕ್ತಿಕವಾಗಿ ಸಮಾಲೋಚನೆ ನಡೆಸಲಾಗುತ್ತದೆ ಮತ್ತು ಹಿರಿಯ ನಾಯಕರೊಂದಿಗೂ ಮಾತುಕತೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya
error: Content is protected !!