28.1 C
ಪುತ್ತೂರು, ಬೆಳ್ತಂಗಡಿ
September 10, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.14: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ. ಪ್ರಸನ್ನ ಮುಚ್ಚಿನ್ನಾಯರು `ನೈದಿಲೆ’ ಹಲೇಜಿ ಇವರ ವೈದಿಕ ನೇತೃತ್ವದಲ್ಲಿ ಸೆ.14 ರಂದು ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿಯಲ್ಲಿ ನಡೆಯಲಿದೆ.


ಕಾರ್ಯಕ್ರಮಗಳು: ಬೆಳಿಗ್ಗೆ ಬಿಂಬ ಪ್ರತಿಷ್ಠೆ, ಗಣಪತಿ ಹೋಮ, ಸಾರ್ವಜನಿಕರಿಗೆ ಭಕ್ತಿಗೀತೆ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆ, ಮಧ್ಯಾಹ್ನ ಹೋಮದ ಪೂರ್ಣಾಹುತಿ, ಮಹಾಪೂಜೆ ಪ್ರಸಾದ ನಂತರ ಅನ್ನಸಂತರ್ಪಣೆ, ಅಪರಾಹ್ನ ಭಜನಾ ಕಾರ್ಯಕ್ರಮ, ಸಂಜೆ ರಂಗಪೂಜೆ, ಸಭಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಭಾರತಮಾತಾ ವಂದನಾ ಕಾರ್ಯಕ್ರಮ, ಶೋಭಾಯಾತ್ರೆ ಬಿಂಬ ವಿಸರ್ಜನೆ. ನಡೆಯಲಿದೆ.


ಸಭಾ ಕಾರ್ಯಕ್ರಮದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಅವರು ಆರ್ಶೀವಚನ ನೀಡಲಿದ್ದಾರೆ.
ತನ್ನೋಜಿ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿ ಇದರ ಆಡಳಿತ ಮೊಕ್ತೇಸರರಾದ ಅತುಲ್ ಕುಮಾರ್ ಕೆ. ಎನ್. ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ, ಶಶಿಧರ್ ಶೆಟ್ಟಿ ಬರೋಡ, ಉದ್ಯಮಿಗಳು ನವಶಕ್ತಿ ಗುರುವಾಯನಕೆರೆ, ನಾಗಾರ್ಜುನ್ ರಾವ್, ಉದ್ಯಮಿಗಳು ಬೆಂಗಳೂರು, ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ತನ್ನೋಜಿ ಶ್ರೀ.ಮ.ದೇ.ಹ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಗುರುವಾಯನಕೆರೆ ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ರೈ ಎಸ್ಟೇಟ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಕೊರಿಂಜ ಪಂಚಲಿAಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯ ದಿಗ್ದರ್ಶಕರಾದ ಈಶ್ವರ್ ಭಟ್ ಮಾಯಿಲ್ತೋಡಿ, ರವಿ ಚಕ್ಕಿತ್ತಾಯರು, ಆರ್.ಎಂ ಅರ್ಥ್ ಮೂವರ್ಸ್ ಉಜಿರೆ, ನಟೇಶ್ ಪೂಜಾರಿ, ಉದ್ಯಮಿಗಳು ಬೆಂಗಳೂರು, ಶಿವಶಂಕರ್ ನಾಯಕ್ ರೈತ ಬಂಧು ಆಹಾರೋದ್ಯಮ ಪ್ರೆöÊ.ಲಿ. ಮಾರುತಿಪುರ ಕಣಿಯೂರು, ಪದ್ಮನಾಭ ಶಿಲ್ಪಿ ಪಿಲಿಗೂಡು, ಶ್ರೀ ಚಾಮುಂಡೇಶ್ವರಿ ಶಿಲ್ಪ ಕಲಾ ಪಿಲಿಗೂಡು, ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಯು. ತಿಲಕ್ ಭಟ್, ಪ್ರಗತಿಪರ ಕೃಷಿಕರು, ಉರುವಾಲು, ಸುಧೀರ್ ಕುಮಾರ್ ಹಲೇಜಿ, ಕಾರ್ಯಾಧ್ಯಕ್ಷರು ತ.ಶ್ರೀ.ಮ.ದೇ. ಹಲೇಜಿ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಕರಾಯ ಜೀರ್ಣೋದ್ಧಾರ ಸಮಿತಿ ಮಹಾಲಿಂಗೇಶ್ವಕರ ದೇವಸ್ಥಾನದ ಅಧ್ಯಕ್ಷ ಸುದರ್ಶನ್ ಎಂ. ಸುಪ್ರಭಾತ ಕೊಲ್ಲಿ, ಉಪ್ಪಿನಂಗಡಿ ಮಾಂಡವಿ ಮೋಟರ್ಸ್ ವರ್ಕ್ ಮ್ಯಾನೇಜರ್ ಸುದೇಶ್ ಕುಮಾರ್ ಜೈನ, ಉಪ್ಪಿನಂಗಡಿ ಶ್ರೀ ರಾಮ ಶಾಲೆ ಅಧ್ಯಕ್ಷ ಸುನಿಲ್ ಅಣವು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಿರೂಪಣೆಯನ್ನು ಮಾಧವ ಗೌಡ ದೊರ್ತೋಡಿ ಮಾಡಲಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya
error: Content is protected !!