30 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷ್ಣ ಸ್ಪರ್ಧೆಯಲ್ಲಿ ಓಡಿಲ್ನಾಳದ ಪ್ರಾನ್ಯಾ ಮುಂಗೇಲು ಹಲವು ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕಿನ ವಿವಿಧೆಡೆ ನಡೆದ ಕೃಷ್ಣ ಸ್ಪರ್ಧೆಗಳಲ್ಲಿ ಓಡಿಲ್ನಾಳದ ಪ್ರಾನ್ಯಾ ಮುಂಗೇಲು ಹಲವು ಪ್ರಶಸ್ತಿಗಳನ್ನು ಪಡೆದು ಗಮನ ಸೆಳೆದಿದ್ದಾರೆ.

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದ ವತಿಯಿಂದ ನಡೆದ ಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಮಡಂತ್ಯಾರು ನಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶಿಶು ಮಂದಿರ ಗುರುವಾಯನಕೆರೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಪ್ರಾನ್ಯಾ ಮುಂಗೇಲು ಅವರು ಗುರುವಾಯನಕೆರೆ ಓಡಿಲ್ನಾಳ ನಿವಾಸಿಗಳಾದ ಕವಿತಾ ಮತ್ತು ಪ್ರಶಾಂತ್ ಮುಂಗೇಲು ದಂಪತಿಯ ಪುತ್ರಿ.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya
error: Content is protected !!