30.7 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆಯು ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅಧ್ಯಕ್ಷತೆಯಲ್ಲಿ ಸೆ. 10ರಂದು ವೇಣೂರು ಬಸ್ಸು ತಂಗುದಾಣದ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು.

Related posts

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!