32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ.

ಮೃತ ಯುವತಿ‌‌ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ(20) ಎಂಬಾಕೆಯಾಗಿದ್ದಾಳೆ.

ಈಕೆ ನಡ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ‌ಮಾಡುತ್ತಿದ್ದಳು. ಅನಾರೋಗ್ಯ ಕಾರಣದಿಂದ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಮೃತದೇಹವನ್ನು ಸ್ಥಳೀಯರ ಸಹಕಾರದೊಂದಿಗೆ ಬಾವಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು.
ಘಟನೆಯ ಬಗ್ಗೆ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಡಿ.12: ವಿದ್ಯುತ್ ನಿಲುಗಡೆ

Suddi Udaya

ಕುಂಭಶ್ರೀ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya
error: Content is protected !!