30 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈರೋಳಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಣಿಯೂರು ವಲಯದ ಮೈರೋಳಡ್ಕ ಒಕ್ಕೂಟದ ವತಿಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ಸೆ. 9 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಶಾಲೆಯ ಅಡಿಕೆ ತೋಟ ಮತ್ತು ಶಾಲೆಯ ಮೈದಾನ ಮತ್ತು ಶಾಲೆಯ ಸುತ್ತಮುತ್ತ ಗಿಡಗಂಟಿಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ಗೌರವಾಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಶ್ರೀಮತಿ ಚಂದ್ರಕಲಾ, ಒಕ್ಕೂಟದ ಸದಸ್ಯರು ಹಾಗೂ ಶಾಲಾ ಪೋಷಕ ವೃಂದದವರು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಶ್ರಮದಾನದ ಸೇವಾ ಕಾರ್ಯದಲ್ಲಿ ಭಾಗವಹಿಸಿದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.

Related posts

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!