32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 17 : ಅಳದಂಗಡಿಯಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಸಾರಥ್ಯದಲ್ಲಿ ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಕಲಾ ಸರಸ್ವತಿ ಅಕಾಡೆಮಿ ಅಳದಂಗಡಿ, ಐಸಿರಿ ಆರ್ಟ್ಸ್ ಅಳದಂಗಡಿ ಇದರ ಸಹಕಾರದಲ್ಲಿ ಸೆ. 17 ರಂದು ಮುದ್ದು ಕೃಷ್ಣ ಸ್ಪರ್ಧೆ ಅಳದಂಗಡಿ ಶ್ರೀ ಸೋಮಾನಾಥೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವುದು.


ಅಳದಂಗಡಿ ಆರಮನೆಯ ತಿಮ್ಮಣ್ಣರಾಸರಾದ ಡಾ | ಪದ್ಮಪ್ರಸಾದ್ ಅಜಿಲರವರ ಮಾರ್ಗದರ್ಶನದಲ್ಲಿ ನಡೆಯುವ
ಈ ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ, ಬಾಲ ಕೃಷ್ಣ, ಹಾಗೂ ರಾಧಾಕೃಷ್ಣ ವಿಭಾಗ ನಡೆಯಲಿರುವುದು.
ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು
ಹೆಚ್ಚಿನ ವಿವರಗಳಿಗೆ 9449115303 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಶಿವಪ್ರಸಾದ್ ಅಜಿಲರು ಮತ್ತು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!