30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಜಿ.ಪಂ. ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರಮುಖರ ಎಸ್ ಐ ಆರ್ ಸಭೆ

ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರಮುಖರ ಎಸ್ ಐ ಆರ್ ಸಭೆಯು ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಮಿತಾ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಅವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿ ಮನೆ, ಭಾರತ್ ಜೋಡೋ ಯುವ ಸಂಘದ ಉಜಿರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ರಜತ್ ಗೌಡ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ, ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ನವೀನ್ ಗೌಡ ಸವಣಾಲು ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya
error: Content is protected !!