30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಖೋ-ಖೋ ಪಂದ್ಯಾಟ : ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಯನಾಡು: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ಬಂಟ್ವಾಳ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ ಸೆ.10 ರಂದು ಜರುಗಿತು. ಈ ಪಂದ್ಯಾಟದಲ್ಲಿ ನಯನಾಡು ಸರಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಭಾಗವಹಿಸಿ ಯಶಸ್ವಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರಾದ ಜೋಯಲ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಎಲ್ಲಾ ಅಧ್ಯಾಪಕ ವೃಂದದವರು ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾಭಿಮಾನಿಗಳು ಹಾಗೂ ಹಳೆವಿದ್ಯಾರ್ಥಿ ಸÀಂಘದವರು ಪ್ರೋತ್ಸಾಹಿಸಿ ಶುಭಹಾರೈಸಿದರು.

Related posts

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!