32.2 C
ಪುತ್ತೂರು, ಬೆಳ್ತಂಗಡಿ
September 11, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.12: ಕೊಕ್ಕಡದಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಬೆಳ್ತಂಗಡಿ: ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರದಂದು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲು ಸರಕಾರ ಸೂಚಿಸಲಾಗಿರುತ್ತದೆ.

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆಯನ್ನು ಸೆ.12 ರಂದು ಪೂರ್ವಹ್ನ 11:00 ಗಂಟೆಗೆ ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ಭವನ, ಕೊಕ್ಕಡ ಇಲ್ಲಿ ಆಯೋಜಿಸಲಾಗಿರುತ್ತದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ತಿಳಿಸಲಾಗಿದೆ.

Related posts

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya
error: Content is protected !!