32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 13 :ಪುಟ್ಬಾಲ್ ಪಂದ್ಯಾವಳಿ; ಸೆ. 20ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ. 20 ರಂದು ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರಿನಲ್ಲಿ ನಡೆಯಲಿದೆ. ಇದರ ಅಂಗವಾಗಿ ಫುಟ್ಬಾಲ್ ಪಂದ್ಯಾವಳಿಯು ಸೆ. 13 ರಂದು ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಎರಡೂ ದಿನಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಮ್ಮ ತಂಡಗಳೊAದಿಗೆ ಬೆಳಿಗ್ಗೆ 8.30 ಗಂಟೆಯೊಳಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ತಾಲೂಕು, ಜಿಲ್ಲಾ ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವವರು ದಸರಾ ಕ್ರೀಡಾಕೂಟದ ಅಧಿಕೃತ ಜಾಲತಾಣದಲ್ಲಿ ಕಡ್ಡಾಯವಾಗಿ ತಮ್ಮ ಹೆಸರು ಹಾಗೂ ತಂಡದ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು.
ನೋAದಣಿಗಾಗಿ ಅಧಿಕೃತ ಜಾಲತಾಣ : https://dasaracmcup.in/

ಅಥವಾ ಕೆಳಗಿನ ಕಿಖ ಕೋಡ್ ಮೂಲಕವೂ ನೋಂದಾಯಿಸಿಕೊಳ್ಳಬಹುದು.

ಸಹಾಯವಾಣಿ ಸಂಖ್ಯೆ : 155265
ಬೆಳ್ತಂಗಡಿ ತಾಲೂಕು ದಸರಾ ಕ್ರೀಡಾಕೂಟದ ನೋಡಲ್ ಅಧಿಕಾರಿಯವರ
ಮೊಬೈಲ್ ಸಂಖ್ಯೆ : 9886104771

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya
error: Content is protected !!